March 20, 2026

ಮಣಿಪಾಲ, ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ: ಆರು ಅಂಗಡಿಗಳ ಬೀಗ ಮುರಿದು ನಗದು ದೋಚಿ ಪರಾರಿ

0
Screenshot_2022-11-01-12-50-27-18_680d03679600f7af0b4c700c6b270fe7.jpg

ಮಣಿಪಾಲ: ಮಣಿಪಾಲ ಮತ್ತು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿಸರಣಿ ಕಳ್ಳತನ ನಡೆದಿದ್ದು,ಆರು ಅಂಗಡಿಗಳ ಬೀಗ ಮುರಿದು , ಅಂಗಡಿಗಳಲ್ಲಿದ್ದ ನಗದು ದೋಚಿ ಪರಾರಿಯಾಗಿದ್ದು ಇಂದು ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ.

ಉಡುಪಿ ನಗರದ ಗುಂಡಿಬೈಲು ,ಮಣಿಪಾಲ ಠಾಣೆ ವ್ಯಾಪ್ತಿಯ ದೊಡ್ಡಣಗುಡ್ಡೆಯಲ್ಲಿ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜನರಲ್ ಶಾಪ್ , ಉಡುಪಿ ನಗರ ಠಾಣೆ ವ್ಯಾಪ್ತಿಯ ಗುಂಡಿಬೈಲ್ ನಲ್ಲಿ ಎರಡು ಅಂಗಡಿಗಳಿಗೆ ಕನ್ನ ಹಾಕಿದ್ದು ಸ್ಥಳಕ್ಕೆ ಉಡುಪಿ ಮತ್ತು‌ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!