March 20, 2026

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

0
image_editor_output_image1038961305-1667370778566.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಸಿಕೊಂಡಿದ್ದಾರೆ

ರವಿಕುಮಾರ್ ಅವರು 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು, ಈ ಹಿಂದೆ ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!