March 20, 2026

ಅಕ್ರಮ ಹಣ ವರ್ಗಾವಣೆ ಪ್ರಕರಣ -ದೆಹಲಿ ಹೈಕೋರ್ಟ್‌‌ ಮೆಟ್ಟಿಲೇರಿದ ಡಿಕೆಶಿ

0
IMG-20221102-WA0040.jpg

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ಬಳಿಕ ಇಡಿಗೆ ಹೈಕೋರ್ಟ್ ಸಮನ್ಸ್ ನೀಡಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಇಡಿಗೆ ಸೂಚಿಸಿದೆ.

ಇನ್ನು ಡಿಕೆ ಶಿವಕುಮಾರ್ ಪಿಎಂಎಲ್‌ಎ ಸೆಕ್ಷನ್ 13 ರ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಪ್ರಶ್ನೆ ಮಾಡಿದ್ದು, ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ಅನೀಶ್ ದಯಾಳ್ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ಡಿಸೆಂಬರ್ 15 ಕ್ಕೆ ಮುಂದೂಡಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!