February 3, 2026

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ: ಸವಾರ ಗಂಭೀರ ಗಾಯ

0
InShot_20221103_131711373.jpg

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಘಟನೆಯಿಂದಾಗಿ ಆಕ್ಟಿವಾ ಸವಾರನಿಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬೈಕ್ ಸವಾರನಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!