February 4, 2026

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಶಾಫಿ ಬೆಳ್ಳಾರೆ ಸಹಿತ ಮೂವರು ಆರೋಪಿಗಳು ಅರೆಸ್ಟ್

0
image_editor_output_image1458336348-1667617162379

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.

ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!