May 12, 2026

ಕೆಫೆಯಲ್ಲಿ ಬೆಂಕಿ ಅವಘಡ: 13 ಮಂದಿ ಸಾವು

0
image_editor_output_image2116897630-1667637041880.jpg
ಮಾಸ್ಕೋ: ರಷ್ಯಾದ ಕೊಸ್ಟ್ರೋಮಾ ನಗರದ ಕೆಫೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 13 ಮಂದಿ ಸಾವಿಗೀಡಾಗಿದ್ದು, ಅವಘಡದಲ್ಲಿ ಸಿಲುಕಿದ್ದ 250ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ನಡೆದ ಬೆಂಕಿ ದುರಂತಕ್ಕೆ 13 ಜನರು ಬಲಿಯಾಗಿದ್ದಾರೆ ಎಂಬುದು ಪ್ರಾಥಮಿಕ ವರದಿ ಮಾಹಿತಿಯಿಂದ ತಿಳಿದುಬಂದಿದೆ ಎಂದು ಸ್ಥಳೀಯ ಗವರ್ನರ್ ಸೆರ್ಗೆಯ್ ಸಿಟ್ನಿಕೋವ್ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!