March 20, 2026

ಸುಳ್ಯ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image-4582100-1667639899433.jpg

ಸುಳ್ಯ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಡುಪಿ ಶಿರ್ವದ ಇರ್ಮಿಜ್ ಚರ್ಚ್ ಬಳಿ ಈ ಘಟನೆ ನಡೆದಿದೆ.

ದಕ್ಷಿಣ ಕನ್ನಡದ ಸುಳ್ಯ ಸಂಪಾಜೆಯ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಲಿಯೋ ತಾನು ಇದ್ದ ಬಾಡಿಗೆ ಮನೆಯ ಬಳಿ ಮರವೊಂದಕ್ಕೆ ಕೇಬಲ್ ವಯರ್‍ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಜಾನೆ ಈ ವಿಷಯ ಬೆಳಕಿಗೆ ಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!