March 20, 2026

ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ – ಉಪ್ಪಳದ ನಿವಾಸಿ ಕತಾರ್‌‌ನಲ್ಲಿ ಮೃತ್ಯು

0
IMG-20221107-WA0039.jpg

ಕತಾರ್: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಕಾಸರಗೋಡು ಜಿಲ್ಲೆಯ ಉಪ್ಪಳ ಪಟವಾಡಿ ನಿವಾಸಿ ಮಹಮ್ಮದ್ ಹನೀಫ್(52) ಮೃತಪಟ್ಟಿರುವ ಘಟನೆ ಕತಾರ್‌‌ನಲ್ಲಿ ನಡೆದಿದೆ.

ಮಹಮ್ಮದ್ ಹನೀಫ್ ಅವರು ಕಳೆದ ಡಿಸೆಂಬರ್ ನಲ್ಲಿ ಕತಾರ್ ಗೆ ತೆರಳಿದ್ದರು.

ಇನ್ನು ಹನೀಫ್ ಶನಿವಾರ ರಾತ್ರಿ ಕಂಪೆನಿಯಲ್ಲಿ ಕೆಲಸ ಮುಗಿಸಿ ರೂಂಗೆ ನಡೆದುಕೊಂಡು ಹೋಗುವಾಗ ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹನೀಫ್ ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!