February 2, 2026

ಅಭ್ಯಾಸದ ವೇಳೆ ರೋಹಿತ್ ಶರ್ಮಾ ಬಲಗೈಗೆ ಚೆಂಡು ಬಡಿದು ಗಾಯ

0
image_editor_output_image1450563449-1667895378824.jpg

ಅಡಿಲೇಡ್: ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಬಲಗೈಗೆ ಚೆಂಡು ಬಡಿದು ಗಾಯಗೊಂಡಿದ್ದಾರೆ.

ಅವರು ಭಾರತದ ಥ್ರೋ ಡೌನ್ ಸ್ಪೆಷಲಿಸ್ಟ್ ವಿರುದ್ಧ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ಸುಮಾರು 150 ಕಿ.ಮೀ ಗೂ ಹೆಚ್ಚಿನ ವೇಗದಲ್ಲಿ ಬಂದ ಚೆಂಡು ರೋಹಿತ್ ಮುಂಗೈಗೆ ಬಡಿಯಿತು.

ತಕ್ಷಣ ರೋಹಿತ್ ವೈದ್ಯಕೀಯ ಆರೈಕೆ ಪಡೆದರು. ಸ್ವಲ್ಪ ಚಿಕಿತ್ಸೆಯ ನಂತರ, ಅವರು ಮತ್ತೆ ನೆಟ್ಸ್ ನಲ್ಲಿ ಒಂದು ಚೆಂಡನ್ನು ಎದುರಿಸಲು ಪ್ರಯತ್ನಿಸಿದರು, ಆದರೆ ಬಳಿಕ ನೆಟ್‌ ನಿಂದ ಹೊರನಡೆದರು.

Leave a Reply

Your email address will not be published. Required fields are marked *

error: Content is protected !!