February 3, 2026

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವ ಅತ್ಯಾಚಾರ: 6 ಮಂದಿ‌ ಅಪ್ರಾಪ್ತರ ಬಂಧನ

0
image_editor_output_image310998529-1667989465954.jpg

ದಿಸ್ಪುರ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ 13 ರಿಂದ 15 ವರ್ಷದೊಳಗಿನ 6 ಹುಡುಗರನ್ನು ಬಂಧಿಸಿರುವ ಘಟನೆ ದಕ್ಷಿಣ ಅಸ್ಸಾಂನ ಕರೀಂಗಂಜ್‌ನಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕಿ ನವೆಂಬರ್ 1ರಂದು ಅತ್ಯಾಚಾರ ನಡೆದಿರುವುದಾಗಿ ರಾಮಕೃಷ್ಣನಗರದ ಕಾಳಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!