February 2, 2026

ಟ್ವೆಂಟಿ-20 ವಿಶ್ವಕಪ್‌ನ ಮೊದಲ ಸೆಮಿ ಫೈನಲ್‌: ಫೈನಲ್‌ಗೆ ಲಗ್ಗೆ ಇಟ್ಟ ಪಾಕಿಸ್ತಾನ

0
Screenshot_2022-11-09-17-03-55-78_680d03679600f7af0b4c700c6b270fe7.jpg

ಆಸ್ಟ್ರೇಲಿಯಾ,: ಪಾಕಿಸ್ತಾನ ಕ್ರಿಕೆಟ್ ತಂಡ ನ್ಯೂಝಿಲ್ಯಾಂಡ್ ವಿರುದ್ಧದ ಟ್ವೆಂಟಿ-20 ವಿಶ್ವಕಪ್‌ನ ಮೊದಲ ಸೆಮಿ ಫೈನಲ್‌ನಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ನ್ಯೂಝಿಲ್ಯಾಂಡ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ಗೆಲ್ಲಲು 153 ರನ್ ಗುರಿ ಪಡೆದ ಪಾಕಿಸ್ತಾನ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು.

Leave a Reply

Your email address will not be published. Required fields are marked *

error: Content is protected !!