February 4, 2026

ಎರಡು ಬಸ್‍ಗಳು ಢಿಕ್ಕಿ: ಬಾಲಕಿ ಸೇರಿದಂತೆ ಮೂವರು ಸಾವು, 17 ಮಂದಿಗೆ ಗಾಯ

0
image_editor_output_image-1075316257-1668058605218.jpg

ಶ್ರೀನಗರ: ಎರಡು ಬಸ್‍ಗಳು ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಸಾಂಬಾ ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಓವರ್‌ಟೇಕ್ ಮಾಡಲು ಚಾಲಕ ಪ್ರಯತ್ನಿಸುವಾಗ ಅತಿವೇಗದಿಂದ ಅಪಘಾತ ಸಂಭವಿಸಿದೆ.

ಗಾಯಗೊಂಡವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ.ಭರತ್ ಭೂಷಣ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!