August 13, 2026

ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿಗೆ ಬಿಜೆಪಿ ಟಿಕೆಟ್

0
image_editor_output_image925219972-1668059867894.jpg

ಅಹಮದಾಬಾದ್: ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೂರು ವರ್ಷಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದ ರಿವಾಬಾ ಅವರ ಹೆಸರನ್ನು ಪರಿಗಣಿಸಲಾಗುತ್ತಿದ್ದು, ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಬುಧವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!