March 20, 2026

ಬಂಟ್ವಾಳ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

0
IMG-20221110-WA0042.jpg

ಬಂಟ್ವಾಳ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಮಗ ಲೋಕೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕೂಲಿ ಕೆಲಸ ಮಾಡುತ್ತಿದ್ದು ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಲೋಕೇಶ್ ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು ಈ ಬಗ್ಗೆ ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!