March 20, 2026

ಪೊಲೀಸ್ ಠಾಣೆಯಲ್ಲೇ ಕಳ್ಳತನ: ಪಿಸ್ತೊಲ್, ಪೊಲೀಸ್ ಸಮವಸ್ತ್ರದೊಂದಿಗೆ ಕಳ್ಳ ಪರಾರಿ

0
image_editor_output_image996042928-1668144182931.jpg

ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಪೊಲೀಸ್ ಠಾಣೆಯಿಂದಲೇ ಸರ್ಕಾರಿ ಪಿಸ್ತೂಲ್ ಮತ್ತು ಸಮವಸ್ತ್ರವನ್ನು ಕಳ್ಳರು ಪರಾರಿಯಾಗಿದ್ದಾರೆ.

ನ್ಯೂ ಆಜಾದ್ ನಗರದ ಬಿದ್ನು ಹೊರಠಾಣೆಯಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಪಿ ತೇಜ್ ಸ್ವರೂಪ್ ಸಿಂಗ್ ಅವರು ಔಟ್ ಪೋಸ್ಟ್ ಇನ್ ಚಾರ್ಜ್ ಸುಧಾಕರ್ ಪಾಂಡೆ ಅವರನ್ನು ಅಮಾನತುಗೊಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!