May 17, 2026

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

0
image_editor_output_image-56614738-1668254837895.jpg

ಬೆಂಗಳೂರು: ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ಬಂಧಿತ ಆರೋಪಿಗಳು. ಇದೇ ತಿಂಗಳ ನವೆಂಬರ್ 6ರಂದು ಪತಿ ರಾಕೇಶ್ ತೋಮಂಗನನ್ನು ಕೊಲೆ ಮಾಡಲಾಗಿತ್ತು

Leave a Reply

Your email address will not be published. Required fields are marked *

error: Content is protected !!