March 20, 2026

ಮಲ್ಪೆ: ಒಂದು ವರ್ಷದ ಮಗಳೊಂದಿಗೆ ಗೃಹಣಿ ನಾಪತ್ತೆ

0
image_editor_output_image1900071836-1668401755641.jpg

ಮಲ್ಪೆ: ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ.

ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32) ಮತ್ತು ಅವರ ಒಂದು ವರ್ಷದ ಮಗಳು ಅಜೀನ್ ನಾಪತ್ತೆಯಾದವರು.

ಆನ್ಸಿಯಾ ನ.7ರಂದು ತನ್ನ ಮಗುವಿನೊಂದಿಗೆ ಬೆಳಗ್ಗೆ 10 ಗಂಟೆಗೆ ತಾನು ಕೆಲಸ ಮಾಡುತ್ತಿರುವ ಹೈರಿಚ್ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು ಸಂಜೆ ೫ ಗಂಟೆಯಾದರೂ ಮನೆಗೆ ಹಿಂತಿರುಗಿರಲಿಲ್ಲ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!