August 13, 2026

ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆ

0
IMG-20221114-WA0040.jpg

ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆಯಾಗಿದ್ದು, ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ದೇವಜ್ಯೋತಿ ರೇ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪಶ್ಚಿಮ ವಲಯ ಐಜಿಪಿಯಾಗಿ ಡಾ. ಚಂದ್ರಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಚಂದ್ರಗುಪ್ತರು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನು ರಾಜ್ಯ ಸರ್ಕಾರ ಸೋಮವಾರ ಸಂಜೆ ರಾಜ್ಯದ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!