ಅಹಮದಾಬಾದ್: ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಾತ್ಯತೀತ ದೇಶದಲ್ಲಿ ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂದರು.
ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಶಾ ಕಾಂಗ್ರೆಸ್‌ಗೆ ಸೂಚಿಸದ್ದಾರೆ.

