March 20, 2026

ಆಂಧ್ರಪ್ರದೇಶದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಪೋಟ – ಮೂರು ಮಂದಿ ಮೃತ್ಯು

0
IMG-20221115-WA0023.jpg

ಗೋದಾವರಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರೀ ಸ್ಪೋಟ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನ ಮಹಿಧರ್, ರತ್ನಬಾಬು ಮತ್ತು ಸತ್ಯನಾರಾಯಣ ಎಂದು ಗುರುತಿಸಲಾಗಿದೆ.

ರಾಸಾಯನಿಕ ವಸ್ತುಗಳನ್ನು ತಯಾರಿಸುವ ಕಾರ್ಖಾನೆ ಇದಾಗಿದ್ದು, ಸ್ಪೋಟಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. ಇನ್ನು ಸ್ಪೋಟದಲ್ಲಿ ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!