ಕ್ರೈಂ ಸುದ್ದಿ ನಮ್ಮ ರಾಜ್ಯ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ವರ್ಷಾ ಒಡೆಯರ್ reporter November 15, 2022 0 ಬೆಂಗಳೂರು: ಕಂದಾಯ ಇಲಾಖೆಯ ವಿಶೇಷ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾತೆ ಮಾಡಿಕೊಡಲು ಬ್ರೋಕರ್ ಮೂಲಕ 5 ಲಕ್ಷಕ್ಕೆ ತಹಶೀಲ್ದಾರ್ ವರ್ಷ ಒಡೆಯರ್ ಬೇಡಿಕೆ ಇಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ಬಂಟ್ವಾಳ: ಕಾಮಗಾರಿ ವೇಳೆ ಸೇತುವೆ ಬಳಿ ಸಿಕ್ಕಿಹಾಕಿಕೊಂಡ ಟಿಪ್ಪರ್ ಲಾರಿ : ನೂತನ ಸೇತುವೆಯ ಕಾಮಗಾರಿ ವೇಳೆ ಘಟನೆNext: ಪಾರ್ಟಿ ಮಾಡಿ ಯುವಕನನ್ನೇ ಕೊಲೆ ಮಾಡಿದ ಸ್ನೇಹಿತರು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಕಡಬ: ಹಿಟ್ ಅಂಡ್ ರನ್ ಪ್ರಕರಣ: ಚಾಲಕನ ವಿರುದ್ಧ ಪ್ರಕರಣ ದಾಖಲು reporter_2 September 28, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಮಹದಾಯಿ ಹೋರಾಟದ ಪ್ರಕರಣ:ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ reporter_2 September 28, 2026 0 ನಮ್ಮ ರಾಜ್ಯ ಮಂಗಳೂರು ಮೂಲದ ಕಾರು ಚರಂಡಿಗೆ ಬಿದ್ದು ಪಲ್ಟಿ reporter September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.