March 21, 2026

ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡಾಹಿಂದೂ: RSS  ಮುಖ್ಯಸ್ಥ ಮೋಹನ್ ಭಾಗವತ್

0
image_editor_output_image-1612521177-1668583529424.jpg

ನವದೆಹಲಿ: ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡಾ ಹಿಂದೂ. ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿರುತ್ತದೆ. ಅವರ ಆಚರಣೆಗಳನ್ನು ಯಾರೂ ಬದಲಾಯಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರದಲ್ಲಿ ಆರ್ಎಸ್ಎಸ್ ಕಾರ್ಯಕರ್ತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ ಭಾರತದ ಪುರಾತನ ವೈಶಿಷ್ಟ್ಯವೆಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!