March 21, 2026

ಶಿಕ್ಷಕಿಯ ಮೇಲೆ 6 ಗುಂಡುಗಳನ್ನು ಹಾರಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕ

0
Screenshot_2022-11-16-14-13-18-68_680d03679600f7af0b4c700c6b270fe7.jpg

ಲಕ್ನೋ: ಯುವಕನೊಬ್ಬ ಮಹಿಳಾ ಶಿಕ್ಷಕಿಯ ಮೇಲೆ 6 ಗುಂಡುಗಳನ್ನು ಹಾರಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಇಕ್ದಿಲ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದಿದೆ.

ಮಹಿಳೆಯು ಗಾಯಗೊಂಡಿರುವ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದಳು. ಇದನ್ನು ನೋಡಿದ್ದ ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!