February 3, 2026

ಉಡುಪಿ:  ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು

0
image_editor_output_image-194990916-1668597439512.jpg

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ (ನ.15) ಕೋಟ ಶ್ರೀನಿವಾಸ್ ಪೂಜಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 4 ರಿಂದ 5 ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಬಗ್ಗೆ ಸ್ವತಃ ಕೋಟ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!