February 3, 2026

ಪತ್ನಿಯಿಂದ ಕಿರುಕುಳ: ಬೇಸತ್ತ ಪತಿ ಆತ್ಮಹತ್ಯೆ

0
image_editor_output_image-2011073436-1668603956927.jpg

ಬೆಂಗಳೂರು: ಹೆಂಡತಿಯ ಹಣದ ದಾಹ ನೀಗಿಸಲಾಗದೇ ಬೇಸತ್ತ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೆಂಡತಿಯ ಕಾಟ ತಾಳಲಾರದೆ ಡೆತ್‌ನೋಟ್ ಬರೆದಿಟ್ಟು ಪ್ರಾಣ ಕಳೆದುಕೊಂಡಿದ್ದಾನೆ. ಬೆಂಗಳೂರಿನ ಶ್ರೀನಗರ ಬಳಿಯ ಅವಳಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!