March 20, 2026

ಕಟೀಲು: ಮನೆ ದರೋಡೆಯ ಪ್ರಮುಖ ಆರೋಪಿ ಸುಧೀರ್ ಭಟ್ ಸಾವು

0
image_editor_output_image-885211103-1668672470165.jpg

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮದ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.2019ರ ಅಕ್ಟೋಬರ್ 4ರಂದು ಮಧ್ಯರಾತ್ರಿಯ ಸಮಯ ಗಿಡಿಗೆರೆಯಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಅಸ್ರಣ್ಣರ ಮನೆಗೆ ನುಗ್ಗಿದ್ದ ಸುಮಾರು ಎಂಟು ಮಂದಿ ದರೋಡೆಕೋರರ ತಂಡ ಮಾರಾಕಾಸ್ರ್ರಗಳನ್ನು ತೋರಿಸಿ ಮನೆಮನೆಯಲ್ಲಿದ್ದವರನ್ನು ಬೆದರಿಸಿ ನಗ ನಗದನ್ನು ದೋಚಿ ಪರಾರಿಯಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!