March 23, 2026

ಶಾಲೆಗೆ ತೆರಳಿದ್ದ 7ನೇ ತರಗತಿ ವಿದ್ಯಾರ್ಥಿನಿ ನಿಗೂಢ ನಾಪತ್ತೆ

0
image_editor_output_image-1865762887-1668749623128.jpg

ಹಾಸನ: ಶಾಲೆಗೆ ತೆರಳಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದಲ್ಲಿ ನಡೆದಿದೆ.

ದಾಸರಹಳ್ಳಿ ಗ್ರಾಮದ ಡಿ.ಬಿ.ಕುಮಾರ್ ಅವರ ಸಾಕು ಮಗಳು ನಂದಿತಾ ಕಾಣೆಯಾದಾಕೆ. ಅಣತಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು.

ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!