ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿ ಗೆ ಮತ್ತೊಂದು ಬಲಿಯಾಗಿದೆ.
ಬನಶಂಕರಿ ದೇವಾಲಯದ ಬಳಿ ಬಿಎಂಟಿಸಿ ಹರಿದು ಶರವಣ (37) ಸಾವನ್ನಪ್ಪಿದ್ದಾರೆ.
ಓವರ್ ಟೇಕ್ ವೇಳೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಸಿ ಬಸ್‍ಗೆ ಸಿಲುಕಿ ಮೃತಪಟ್ಟಿದ್ದಾರೆ.

