ನಮ್ಮ ಕರಾವಳಿ ವಿಟ್ಲ: ಬೈಕ್ ಗೆ ಕಾರು ಡಿಕ್ಕಿ: ಸವಾರರಿಗೆ ಗಾಯ reporter November 18, 2022 0 ವಿಟ್ಲ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ, ಬೈಕ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ ವಾಹನ ಸವಾರರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. Post navigation Previous: ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ, ಬಂಟ್ವಾಳದ ಇಬ್ಬರ ಬಂಧನNext: ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಪುರೋಹಿತ: ಆರೋಪಿ ತಂದೆ ಪೊಲೀಸ್ ವಶಕ್ಕೆ More Stories ನಮ್ಮ ಕರಾವಳಿ ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ ನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳು ಸಹಿತ 1.58 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ admin October 9, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin October 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.