May 15, 2026

ಮಂಗಳೂರು: ಬೃಹತ್‌ ಪ್ರಮಾಣದಲ್ಲಿ ಗಾಂಜಾ ಸಾಗಾಟ, ಬಂಟ್ವಾಳದ ಇಬ್ಬರ ಬಂಧನ

0
image_editor_output_image633842757-1668760698286.jpg

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತರು.

Leave a Reply

Your email address will not be published. Required fields are marked *

error: Content is protected !!