May 17, 2024

ಮಂಗಳೂರು | ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ

0

ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!