February 4, 2026

ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ: 18 ಮಂದಿ ಶಬರಿ ಮಾಲಾಧಾರಿಗಳಿಗೆ ಗಾಯ

0
image_editor_output_image-1355207949-1668845165056.jpg

ಕೇರಳ : ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಆಂಧ್ರಪ್ರದೇಶದ ಬಸ್ ಶನಿವಾರ ಕೇರಳದ ಪಥನಂತಿಟ್ಟ ಬಳಿ ಪಲ್ಟಿಯಾದ ಪರಿಣಾಮ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ.
ಆಂಧ್ರದಿಂದ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು. ಹದಿನೆಂಟು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಎಲ್ಲ ಜನರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!