March 22, 2026

ಮಂಗಳೂರು: ಹಣತೆ ವ್ಯಾಪಾರಿಯ ಕೊಲೆ ಪ್ರಕರಣ, ಆರೋಪಿ ವಕೀಲ್ ನಾಯ್ಕ್ ಎಂಬಾತನನ್ನು ಬಂಧಿಸಿದ ಪೊಲೀಸರು

0
image_editor_output_image285224392-1669090972880.jpg

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

ಇದೇ ವೇಳೆ ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ ತಲೆಬುರುಡೆ, ಮೂಳೆ ಇತ್ಯಾದಿಗಳು ಕೂಳೂರು ಮೈದಾನದ ಬಳಿ ಪತ್ತೆಯಾಗಿವೆ.

Leave a Reply

Your email address will not be published. Required fields are marked *

error: Content is protected !!