February 3, 2026

ಮಂಗಳೂರು ಸ್ಫೋಟ ಪ್ರಕರಣ: ಆಟೋ ರಿಕ್ಷಾ ಚಾಲಕನಿಗೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು: ಜಿಲ್ಲಾಧಿಕಾರಿ ರವಿಕುಮಾರ್

0
image_editor_output_image-1015796057-1669100160477.jpg

ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್‌ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರರಿಗೆ ಸರ್ಕಾರದಿಂದ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಲಿದೆ ಎಂದು ದ. ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

ಸ್ಪೋಟದಿಂದ ಗಾಯಗೊಂಡ ಪುರುಷೋತ್ತಮ ಪೂಜಾರಿ, ಸುಮಾರು 25 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇದರಿಂದ ಜೀವನ ನಡೆಸುತ್ತಿದ್ದರು. ಗೋರಿಗುಡ್ಡ ನಿವಾಸಿಯಾಗಿರುವ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!