February 3, 2026

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು: ಅದೃಷ್ಟವಶಾತ್ ವಾಹನದಲಿದ್ದ ಐದು ಜನ ಪ್ರವಾಸಿಗರು ಪಾರು

0
mcms.jpeg

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದಿದೆ.

ಇನ್ನು ಅದೃಷ್ಟವಶಾತ್ ವಾಹನದಲಿದ್ದ ಐದು ಜನ ಪ್ರವಾಸಿಗರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!