February 3, 2026

ವಿಟ್ಲ: ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ದರೋಡೆಗೆ ವಿಫಲ ಯತ್ನ

0
image_editor_output_image-1215065102-1669178075084

ವಿಟ್ಲ: ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕೋಡಪದವು ಶಾಖೆಯ ರಾತ್ರೋರಾತ್ರಿ ಕಳ್ಳರು ಬ್ಯಾಂಕ್ ದರೋಡೆ‌ ಮಾಡಲು ಯತ್ನಿಸಿ ವಿಫಲವಾದ ಘಟನೆ ನಡೆದಿದೆ.

ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌, ಕೋಡಪದವು ಶಾಖೆಯಲ್ಲಿ ಈ ಘಟನೆ ನಡೆದಿದೆ.

ಸಿ.ಸಿ ಕ್ಯಾಮರಾಕ್ಕೆ ಪ್ಲಾಸ್ಟಿಕ್‌ ಗೋಣಿಚೀಲ ಮುಚ್ಚಿ ಬಳಿಕ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ಮೂಲಕ ತುಂಡರಿಸಿ ಒಳನುಗ್ಗಲು ಯತ್ನಿಸಿದ್ದಾರೆ. ಆದರೆ ಕಳ್ಳರ ಯತ್ನ ವಿಫಲಗೊಂಡಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!