February 4, 2026

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಹಾಕಿದ ರಾಜ್ಯ ಸರಕಾರ: ನಂದಿನಿ ಹಾಲು, ಮೊಸರಿನ ದರ ಪ್ರತೀ ಲೀಟರ್ ಬೆಲೆ 2 ರೂ. ಹೆಚ್ಚಳ

0
Screenshot_2022-11-23-17-37-25-97_680d03679600f7af0b4c700c6b270fe7.jpg

ಬೆಂಗಳೂರು: ನಂದಿನಿ ಹಾಲು, ಮೊಸರಿನ ದರ ಪ್ರತೀ ಲೀಟರ್ ಬೆಲೆ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ನ.23ರಿಂದ ಪರಿಷ್ಕೃತ ದರ ಜಾರಿ ಆಗಲಿದೆ.

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ. ಲೀಟರ್ ಗೆ ಎರಡು ರೂಪಾಯಿ ಹೆಚ್ಚಿಸಿ ಕೆಎಂಎಫ್ ಆದೇಶ ನೀಡಿದ್ದು, ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!