August 13, 2026

ಹಿರಿಯಡ್ಕ: ಗ್ರಾಹಕರ ನೆಪದಲ್ಲಿ ಬಂದು ಕಳವು, ಘಟನೆ ಸಿಸಿಟಿವಿಯಲ್ಲಿ ಸೆರೆ

0
image_editor_output_image-1716831021-1669374573819.jpg

ಉಡುಪಿ: ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ಬೈಕ್ ಅಂಗಡಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ಹಣ ಕದ್ದು ಬಸ್ಸಿನಲ್ಲಿ ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ.

ಈತ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ಮಾರಾಟ ಅಂಗಡಿಗೆ ಗ್ರಾಹಕನಂತೆ ಬಂದು ಗಲ್ಲಾಪೆಟ್ಟಿಗೆಯಿಂದ 30 ಸಾವಿರ ರೂಪಾಯಿ ಎಗರಿಸಿ ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಣ ಕದ್ದ ದೃಶ್ಯ ಕೂಡಾ ಸಿಸಿಟಿವಿಯಲ್ಲಿ ಬಯಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!