August 14, 2026

ಬಾಲಿವುಡ್‌‌ನ ಹಿರಿಯ ನಟ ವಿಕ್ರಮ್ ಗೋಖಲೆ ನಿಧನ

0
IMG-20221126-WA0020.jpg

ಪುಣೆ: ಬಾಲಿವುಡ್, ಮರಾಠಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ವಿಕ್ರಮ್ ಗೋಖಲೆ ಅವರು ಪುಣೆಯಲ್ಲಿ ನಿಧನರಾಗಿದ್ದಾರೆ.

ಈ ಕುರಿತು ಅವರ ಸ್ನೇಹಿತರು ಮಾಹಿತಿ ನೀಡಿದ್ದು, ಹಿರಿಯ ನಟ ವಿಕ್ರಮ್ ಗೋಖಲೆ ಅವರು ಇಂದು ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನು ವಿಕ್ರಮ್ ಗೋಖಲೆ ಅವರು ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!