March 21, 2026

ಬಸವರಾಜ ಬೊಮ್ಮಾಯಿ ಪೋಸ್ಟರ್‌ಗೆ ಕಪ್ಪು ಮಸಿ

0
image_editor_output_image986368209-1669607615162.jpg

ಬೆಂಗಳೂರು: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಕಿಡಿ ಹೊತ್ತಿದ್ದು ಮಹಾರಾಷ್ಟ್ರದ ರಾಜಧಾನಿ ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್‌ಗೆ ಕಪ್ಪು ಮಸಿ ಬಳಿದಿರುವುದು ಕಂಡುಬಂದಿದೆ.

ರಾಜ್ಯದ ಪ್ರವಾಸೋದ್ಯಮದ ಜಾಹೀರಾತು ಇದ್ದ ಪೋಸ್ಟರ್‌ನಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ. ಜೊತೆಗೆ ಸಚಿವ ಆನಂದ್ ಸಿಂಗ್ ಭಾವಚಿತ್ರಕ್ಕೂ ಮಸಿ ಬಳಿಯಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!