February 3, 2026

ಫಿಫಾ ವಿಶ್ವಕಪ್‍ನಲ್ಲಿ  ಮಾರೊಕ್ಕೂ  ವಿರುದ್ಧ ಸೋತ ಬೆಲ್ಜಿಯಂ: ಬೆಲ್ಜಿಯನ್‍ ಅಭಿಮಾನಿಗಳು ರೊಚ್ಚಿಗೆದ್ದು ಹಿಂಸಾಚಾರ

0
image_editor_output_image641745544-1669611294319.jpg

ಬೆಲ್ಜಿಯನ್: ಫಿಫಾ ವಿಶ್ವಕಪ್‍ನಲ್ಲಿ ಮಾರೊಕ್ಕೂ ವಿರುದ್ಧ ಬೆಲ್ಜಿಯಂ ಸೋತ ಬೆನ್ನಲ್ಲೇ ಬೆಲ್ಜಿಯನ್‍ನಲ್ಲಿ ಅಭಿಮಾನಿಗಳು ರೊಚ್ಚಿಗೆದ್ದು ಹಿಂಸಾಚಾರಕ್ಕಿಳಿದಿದ್ದಾರೆ.

ಬೆಲ್ಜಿಯಂ ವಿರುದ್ಧ ಮಾರೊಕ್ಕೂ 2-0 ಅಂತರದಲ್ಲಿ ಗೆದ್ದ ಬೆನ್ನಲ್ಲೇ ಇತ್ತ ಬೆಲ್ಜಿಯಂ ರಾಜಧಾನಿ ಬೆಲ್ಜಿಯನ್‍ನಲ್ಲಿ ಫುಟ್‍ಬಾಲ್ ಅಭಿಮಾನಿಗಳು ಹಿಂಸಾಚಾರಕ್ಕೆ ಇಳಿದಿದ್ದಾರೆ. ರಸ್ತೆಯಲ್ಲಿದ್ದ ಕಾರ್, ಬೈಕ್‍ಗಳಿಗೆ ಬೆಂಕಿ ಇಟ್ಟು ಮಾರೊಕ್ಕೂ ದೇಶದ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!