March 20, 2026

ಕಾಂಗ್ರೆಸ್ ಮಾಜಿ ನಾಯಕ ಜೈವೀರ್ ಶೆರ್ಗಿಲ್ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿ ನೇಮಕ

0
image_editor_output_image1168651461-1669981684819.jpg

ನವದೆಹಲಿ: ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿರುವ ನಾಯಕರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆಗಳನ್ನ ನೀಡಲಾಗಿದೆ.

3 ತಿಂಗಳ ಹಿಂದೆಯಷ್ಟೇ ರಾಷ್ಟ್ರೀಯ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದ ಜೈವೀರ್ ಶೆರ್ಗಿಲ್ ಅವರನ್ನ ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದೆ. ಇದರೊಂದಿಗೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಅವರಿಗೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯತ್ವ ನೀಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!