February 4, 2026

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು

0
image_editor_output_image1791174650-1670046319259.jpg

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿರುವ ಘಟನೆ ನಡೆದಿದೆ.

ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್‌‌ಗಳನ್ನು ಅಳವಡಿಸಲಾಗಿತ್ತು. ಆದರೆ ಏಕ ಏಕಿ ಶುಕ್ರವಾರ ರಾತ್ರಿ ಬ್ಯಾನರ್ ಅನ್ನು ಹರಿದು ಹಾಕಲಾಗಿದೆ.

ಪೊಸರಡ್ಕ ವಠಾರದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆದರೆ ಇದೀಗ ಬ್ಯಾನರ್ ತೆರವುಗೊಳಿಸುವ ಮುನ್ನವೇ. ಅದನ್ನು ಹರಿದು ಹಾಕಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!