March 23, 2026

ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ

0
image_editor_output_image776078482-1670075990346

ವಿಟ್ಲ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗ ಸಂಭವಿಸಿದೆ.
ಪೆರುವಾಯಿ ನಿವಾಸಿ ಮನೋಜ್ ಗಾಯಗೊಂಡ ಬೈಕ್ ಎಂದು ಗುರುತಿಸಲಾಗಿದೆ. ಘಟನೆಯಿಂದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!