March 20, 2026

ವಿಟ್ಲ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

0
IMG-20221204-WA0015.jpg

ವಿಟ್ಲ: ವೀರಕಂಭ ಗ್ರಾಮದ ಮಜಿ ಶಾಲಾ ಮುಂಭಾಗದಲ್ಲಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಶನಿವಾರ ಸಂಜೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತರನ್ನು ಮಾಣಿಲದ ಮನೋಜ್‌ ಪೂಜಾರಿ (26) ಎಂದು ಗುರುತಿಸಲಾಗಿದೆ.

ಮನೋಜ್‌ ಪೂಜಾರಿ ಅವರು ಅಮರ್‌ ಕನ್‌ಸ್ಟ್ರಕ್ಷನ್‌ನಲ್ಲಿ ಸಿವಿಲ್‌ ಇಂಜಿನಿಯರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!