May 11, 2026

ಕಾರ್ಕಳ: ಬಸ್ಸಿಗೆ ಹತ್ತುವ ವೇಳೆ ನಿಯಂತ್ರಣ ತಪ್ಪಿ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

0
IMG-20221205-WA0003.jpg

ಕಾರ್ಕಳ: ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ.

ಕೃಷ್ಣ ನಾಯಕ್ ಅವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸ್’ಗೆ ಹೋಗಲು ಬಸ್ಸು ಹತ್ತುವ ವೇಳೆ ಈ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!