August 14, 2026

ವಿಟ್ಲ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

0
image_editor_output_image476384835-1670222653208.jpg

ವಿಟ್ಲ : ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕೈಂತಿಲದಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ಎಂಬವರ ಪತ್ನಿ ಸವಿತಾ (45) ಎಂದು ಗುರುತಿಸಲಾಗಿದೆ.

ಸವಿತಾರವರು ಕೂಲಿ ಕೆಲಸ ಮಾಡಿಕೊಂಡಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಮೃತರು ಪತಿ, ಇಬ್ಬರು ಪುತ್ರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!