ಬಂಟ್ವಾಳ: ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಸಮೀಪ ತಲಪಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಆಟೊವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. ಬಿ.ಸಿ.ರೋಡ್ ತಲಪಾಡಿಯಿಂದ ಟೋಲ್ ಕಡೆಗೆ ಹೋಗುತ್ತಿದ್ದ ಆಟೊ ನಿಯಂತ್ರಣ ತಪ್ಪಿ ಮಗುಚಿದೆ ಎನ್ನಲಾಗಿದೆ.
