August 14, 2026

ಕನ್ನಡದ ಹಿರಿಯ ನಟ ಮನ್‌ದೀಪ್ ರಾಯ್‌‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
IMG-20221205-WA0021.jpg

ಬೆಂಗಳೂರು: ಸ್ಯಾಂಡಲ್‌ವುಡ್‌‌ನ ಹಿರಿಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡದ 500ಕ್ಕೂ ಅಧಿಕ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಮೂರು ದಿನಗಳ ಹಿಂದೆ ಹೃದಯಾಘಾತವಾಗಿದೆ ಎನ್ನುವುದು ತಡವಾಗಿ ಬೆಳಕಿಗೆ ಬಂದಿದೆ.

ರಾಯ್ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದೂ ವರದಿಯಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!