ಕ್ರೈಂ ಸುದ್ದಿ ರಾಷ್ಟ್ರೀಯ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಾಲಿವುಡ್ ನಟಿ ಸಾವು reporter December 6, 2022 0 ನವದೆಹಲಿ: ಹಾಲಿವುಡ್ ನಟಿ ಕ್ರಿಸ್ಟಿ ಆ್ಯಲೆ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕ್ರಿಸ್ಟಿ ಆ್ಯಲೆ ಹಲವು ತಿಂಗಳುಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರು ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪುತ್ರ ವಿಲಿಯಂ ಹೇಳಿದ್ದಾರೆ. Post navigation Previous: ಪುತ್ತೂರು: ಯುವಕನೋರ್ವ ಕೆರೆಗೆ ಬಿದ್ದು ಮೃತ್ಯುNext: ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಾಂಶುಪಾಲರು: ಕಾಲೇಜು ಮುಂಭಾಗದಲ್ಲಿ ನ್ಯಾಯಕ್ಕಾಗಿ ವಿದ್ಯಾರ್ಥಿಗಳ ಹೋರಾಟ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಡೂರು ಯುಸುಫ್ ಹತ್ಯೆ ಪ್ರಕರಣ; ಐವರು ಆರೋಪಿಗಳಿಗೆ ಶಿಕ್ಷೆ reporter_2 September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಸೌಜನ್ಯ ಪ್ರಕರಣ: ಎಸ್ಐಟಿ ಬಗ್ಗೆ ಸಂಶಯವಿದೆ: ಕಲ್ಲಡ್ಕ ಪ್ರಭಾಕರ ಭಟ್ reporter_2 September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಕಡಬ: ಹಿಟ್ ಅಂಡ್ ರನ್ ಪ್ರಕರಣ: ಚಾಲಕನ ವಿರುದ್ಧ ಪ್ರಕರಣ ದಾಖಲು reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.